Ad imageAd image

ಇಂದು ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು

Bharath Vaibhav
ಇಂದು ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು
WhatsApp Group Join Now
Telegram Group Join Now

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೦ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಆರ್‌ಸಿಬಿ ೩ ಪಂದ್ಯಗಳಿAದ ೪ ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೩ ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ೩ ಪಂದ್ಯಗಳಿAದ ೨ ಅಂಕಗಳಿಸಿದ್ದು, ೮ ನೇ ಸ್ಥಾನದಲ್ಲಿದೆ.
ಆರ್‌ಸಿಬಿ ಪಂದ್ಯಾವಳಿಯ ಮೊದಲೆರಡು ಪಂದ್ಯಗಳಲ್ಲಿ ಸುಲಭ ಗೆಲುವು ದಾಖಲಿಸಿ ಉತ್ತಮ ಆರಂಭ ಮಾಡಿತು. ಆದರೆ ಮೂರನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸುಲಭವಾಗಿ ಪಂದ್ಯ ಸೋತಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಮತ್ತೇ ಪುಟಿದೆಳಬೇಕಿದೆ.
ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಾನಾಡಿರುವ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಮಾತ್ರ ಗೆದ್ದಿದ್ದು ಪಾಯಿಂಟ್ ಪಟ್ಟಿಯಲ್ಲಿ ಕೆಳಗಡೆ ಇದೆ.

ಪಂದ್ಯ ಆರಂಭ: ಸಾಯಂಕಾಲ ೭:೩೦ ಕ್ಕೆ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!