Ad imageAd image

ಗ್ರಾಮ ಪಂಚಾಯತ ಕಟ್ಟಡ ಉದ್ಘಾಟನೆ ಮಾಡಿದ ರಾಜ್ಯ ಸಚಿವರು

Bharath Vaibhav
ಗ್ರಾಮ ಪಂಚಾಯತ ಕಟ್ಟಡ ಉದ್ಘಾಟನೆ ಮಾಡಿದ ರಾಜ್ಯ ಸಚಿವರು
WhatsApp Group Join Now
Telegram Group Join Now

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಗ್ರಾಮ ಪಂಚಾಯತದ ನೂತನ ಕಟ್ಟಡವನ್ನು (ರಾಜೀವ್ ಗಾಂಧಿ ಸೇವಾ ಕೇಂದ್ರ) ಮಾನ್ಯ ಕಾನೂನು, ನ್ಯಾಯ,ಮಾನವ ಹಕ್ಕು, ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಹೆಚ್ ಕೆ ಪಾಟೀಲ್‌ ರವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎನ್.ಎಚ್ ಕೋನರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭುವನೇಶ್ ಪಾಟೀಲ್ , ಸ್ಥಳೀಯ ಮುಖಂಡರು, ಸಂಬಂಧಪಟ್ಟ ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!