ಸೇಡಂ: ಭಾರತ ವೈಭವ ಪತ್ರಕರ್ತರು ವೆಂಕಟಪ್ಪ ಕೆ ಸುಗ್ಗಾಲ್ ಅವರು ನೂತನವಾಗಿ ಸ್ಥಾಪಿತವಾಗಿರುವ ಕಲ್ಯಾಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆದಿದ್ದಾರೆ ಎಂದು ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಎಂ ಪಗಡೆಯವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಸಂಘದ ಬೆಳವಣಿಗೆಗೆ ನಿಷ್ಠೆಯಿಂದ ಕಾರ್ಯನಿರ್ವಹಿಸುವೆ ಎಂದು ಪತ್ರಕರ್ತರಾದ ವೆಂಕಟಪ್ಪ ಕೆ ಸುಗ್ಗಾಲ್ ಎಂದು ಮಾತನಾಡಿ ಸದಸ್ಯತ್ವ ಪಡೆದ ಸದಸ್ಯರಿಗೆ ಈ ಸಂಘವು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದ್ದು ಸಂಘದ ನಿಯಮಗಳು ಪತ್ರಕರ್ತರಿಗೆ ಅನುಕೂಲವಾಗಿವೆ ಎಂದು ತಿಳಿಸಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




