Ad imageAd image

 ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್ ಅಹಮದ್ ಖಾನ್

Bharath Vaibhav
 ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್ ಅಹಮದ್ ಖಾನ್
WhatsApp Group Join Now
Telegram Group Join Now

ಬೆಂಗಳೂರು : ಮೆಹಬ್ಬಮ್ ದಾಳಿ ಹಿನ್ನೆಲೆಯಲ್ಲಿ ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈವಿಕದ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀ‌ ಅಹಮದ್ ಖಾನ್ ತಿಳಿಸಿದ್ದಾರೆ.

ವೆಸ್ಟ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮೆಯ ಸೈವಿಕದ ಹೈಯನ್ನಿ ಗಾಗಿ ಹಾಗೂ ಶಕ್ತಿ ಮಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತ ವ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

ಆವರೇಷನ್ ಸಿಂಧೂ‌ ಯಶಸ್ಸಿಗೆ ವಿಜಯೇಂದ್ರ ಪ್ರಾರ್ಥನೆ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ದಿಟ್ಟ ನಿರ್ಧಾರದಿಂದ ಭಯೋತ್ಪಾದಕರನ್ನು ಮಟ್ಟ ಹಾಕುವ ಆಪರೇಷನ್ ಸಿಂಧೂ‌ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಾವು, ನಮ್ಮ ಪಕ್ಷದ ಮುಖಂಡರು ಮಲ್ಲೇಶ್ವರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯಲ್ಲಿ ಬಹಳ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೇವ ಭಯೋತ್ಪಾದಕರ ನೆಲೆಯನ್ನು ಬುಡಸಮೇತ ಕಿತ್ತು ಹಾಕುವ ದೃಢಸಂಕಲ್ಪದೊಂದಿಗೆ ಮೋದಿಜೀ ಇದನ್ನು ಆರಂಭಿಸಿದ್ದಾರೆ. ಭಾರತಕ್ಕೆ ಯಶಸ್ಸು ಸಿಗಲಿ, ಯೋಧರಿಗೆ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಜಗತ್ತು ಇವನ್ನು ಭಾರತದ ಕಡೆ ನೋಡುತ್ತಿದೆ. ಭಯೋತ್ಪಾದನೆಯು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ; ಜಗತ್ತಿನ ಬೇರೆಬೇರೆ ದೇಶಗಳಲ್ಲೂ ಭಯೋತ್ಪಾದನೆಯು ದುಷ್ಕೃಪ್ನದಂತೆ ಕಾಡುತ್ತಿದೆ. ಇದು ಅಂತ್ಯಗೊಳ್ಳಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು. ಇಂದು ಮತ್ತು ನಾಳೆ ರಾಜ್ಯದ ಎಲ್ಲ ಜಿಲ್ಲೆಗಳು, ತಾಲ್ಲೂಕುಗಳು, ಮಂಡಲಗಳಲ್ಲೂ ಕಾರ್ಯಕರ್ತರು ಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ವಿಧಾನಪರಿಷತ್ ವಿವಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್‌ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಘ್ನನಾರಾಯಣ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!