Ad imageAd image

ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡು

Bharath Vaibhav
WhatsApp Group Join Now
Telegram Group Join Now

ಉತ್ತರ ಪ್ರದೇಶ : ರಾಮನವಮಿ ಅಂಗವಾಗಿ ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡುಗಳನ್ನು ಕಳುಹಿಸಲಾಗುತ್ತದೆ ಎಂದು ದೇವರಾಹ ಹಂಸ ಬಾಬಾ ಟ್ರಸ್ಟ್‌ ತಿಳಿಸಿದೆ.

ಲಡ್ಡುಗಳ ಪ್ರಸಾದವನ್ನು ಪ್ರತಿ ವಾರ ಕಾಶಿ ವಿಶ್ವನಾಥ ದೇಗುಲ ಅಥವಾ ತಿರುಪತಿ ಬಾಲಾಜಿ ದೇಗುಲ ಸೇರಿದಂತೆ ಹಲವು ದೇಗುಲಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಟ್ರಸ್ಟಿ ಅತುಲ್‌ ಕುಮಾರ್‌ ಸಕ್ಸೇನಾ ತಿಳಿಸಿದರು.ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ದಿನ ಟ್ರಸ್ಟ್‌ 40,000 ಕೆ.ಜಿ ಲಡ್ಡು ಕಳುಹಿಸಿತ್ತು.

WhatsApp Group Join Now
Telegram Group Join Now
Share This Article
error: Content is protected !!