ಸೇಡಂ : ತಾಲೂಕಿನ ಇಟಕಾಲ ಗ್ರಾಮದಲ್ಲಿ ಶ್ರೀ ಧರ್ಮ ಶಾಸ್ತ್ರ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆಯಲ್ಲಿ ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಪಾಲ್ಗೊಂಡು ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಶಬರಿಮಲೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರುಳುವ ಸ್ವಾಮಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಮಾಲಧಾರಿಗಳು ಊರಿನ ಮುಖಂಡರು ಭಕ್ತರು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




