ರಾಮದುರ್ಗ: ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿಯಲ್ಲಿ
ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಕುಮಾರ ಎಂ