Ad imageAd image

ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ಸುಲಿಗೆ : ಇಬ್ಬರು ಅರೆಸ್ಟ್ 

Bharath Vaibhav
ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ಸುಲಿಗೆ : ಇಬ್ಬರು ಅರೆಸ್ಟ್ 
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ಸುಲಿಗೆ ಮಾಡಿದ್ದವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ.

ಬೆಳಗಾವಿಯಲ್ಲಿ ವೆಂಕದೂತ ಶರತ್ ನಾಯಕ್ ದೇಗಾವತ್ ಶ್ರೀಪಾದ್ ನಾಯಕ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹಂತ ಹಂತವಾಗಿ 15.45 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದರು ಕೇಶ ದಾಖಲಿಸಿಕೊಂಡು ಸೈಬರ್ ಕಮಾಂಡ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಘಟನೆಯ ಬಗ್ಗೆ ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವೆಂಕದೂತ ಶರತ್ ನಾಯಕ್ ಮತ್ತು ದೇಗಾವತ ಶ್ರೀಪಾದ ನಾಯಕರನ್ನು ಬಂಧಿಸಲಾಗಿದೆ ಬಂಧಿತ ಆರೋಪಿಗಳ ಬ್ಯಾಂಕ್ ಅಕೌಂಟ್ ನಿಂದ 2 ಕೋಟಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ ತನಿಖೆ ಮುಂದುವರೆದಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!