Ad imageAd image

ಎನ್ ಕೌಂಟರ್ ನಲ್ಲಿ 18 ಮಾವೋವಾದಿಗಳ ಹತ್ಯೆ 

Bharath Vaibhav
WhatsApp Group Join Now
Telegram Group Join Now

ನವದೆಹಲಿ: ಏಪ್ರಿಲ್ 19 ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 18 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.ಕಂಕೇರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

 

WhatsApp Group Join Now
Telegram Group Join Now
Share This Article
error: Content is protected !!