Ad imageAd image

ದಚ್ಚು ಇದು ನ್ಯಾಯಾನ ದಚ್ಚು : ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ : ಕಿಪ್ಪಿ ಕೀರ್ತಿ ದೂರು

Bharath Vaibhav
ದಚ್ಚು ಇದು ನ್ಯಾಯಾನ ದಚ್ಚು : ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ : ಕಿಪ್ಪಿ ಕೀರ್ತಿ ದೂರು
WhatsApp Group Join Now
Telegram Group Join Now

ಬೆಂಗಳೂರು : ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡಿದ ಹಿನ್ನೆಲೆ ಪ್ರಿಯತಮನ ವಿರುದ್ಧ ರೀಲ್ಸ್ ರಾಣಿ ಕಿಪ್ಪಿ ಕೀರ್ತಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ದಚ್ಚು ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ.ಅವರು ನನ್ನ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡುತ್ತಿದ್ದಾರೆ .

ದೂರು ಸ್ವೀಕರಿಸಿದ ಪೊಲೀಸರು ಇಬ್ಬರನ್ನು ವಿಚಾರಣೆ ನಡೆಸಿ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ. ಈ ಸಂಬಂಧ ಬ್ಯಾಡಹಳ್ಳಿ ಪೊಲೀಸ್ ಠಾಣೆಯಲ್ಲಿ ಎಸ್ ಸಿ ಆರ್ ದಾಖಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!