ಬ್ರಿಸ್ಟೋಲ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದಿರುವ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಉತ್ತಮ ಬ್ಯಾಟಿಂಗ್ ಮಾಡಿ 6 ವಿಕೆಟ್ ಗೆ 196 ರನ್ ಗಳಿಸಿದ್ದು, ಎದುರಾಳಿ ಇಂಗ್ಲೆಂಡ್ ತಂಡಕ್ಕೆ 197 ರನ್ ಗಳ ಗೆಲುವಿನ ಗುರಿ ನೀಡಿದೆ.
ಇಲ್ಲಿನ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ ಇಂದು ಆಕ್ರಮಣಕಾರಿ ಆಟಕ್ಕೆ ಇಳಿಯಿತು.
ಸ್ಕೋರ್ ವಿವರ:
ಸಾಯಿ ಹೋಪ್ 49 ( 38 ಎಸೆತ, 2 ಬೌಂಡರಿ, 4 ಸಿಕ್ಸರ್), ಜಾನ್ಸನ್ ಚಾರ್ಲಸ್ 47 ( 39 ಎಸೆತ, 3 ಬೌಂಡರಿ, 3 ಸಿಕ್ಸರ್ )
ರೋಮನ್ ಪೊವೆಲ್ 34 ( 15 ಎಸೆತ, 3 ಬೌಂಡರಿ, 2 ಸಿಕ್ಸರ್)




