Ad imageAd image

384 ಕೆಎಎಸ್ ಹುದ್ದೆಗಳಿಗೆ ವೈದ್ಯರು ಸೇರಿ 2.10 ಲಕ್ಷ ಅರ್ಜಿಗಳು ಸಲ್ಲಿಕೆ 

Bharath Vaibhav
384 ಕೆಎಎಸ್ ಹುದ್ದೆಗಳಿಗೆ ವೈದ್ಯರು ಸೇರಿ 2.10 ಲಕ್ಷ ಅರ್ಜಿಗಳು ಸಲ್ಲಿಕೆ 
vidhana soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ.

63,769 ಬಿಎ ಪದವಿ ಪಡೆದವರು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ ಪದವೀಧರರು, 36,091 ಬಿಎಸ್ಸಿ, 34,795 ಬಿಕಾಂ, 6156 ಬಿಟೆಕ್, 3306 ಬಿಸಿಎ, 803 ಎಂಬಿಬಿಎಸ್ ಪದವೀಧರರು ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ನೇರ ಪದವಿ, ನೇರ ಸ್ನಾತಕೋತ್ತರ ಪದವಿ ಸೇರಿ ಒಟ್ಟು 144 ಪ್ರಕಾರ ಪದವಿ ಓದಿದವರು ಕೆಎಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಸಲ್ಲಿಸಿದವರ ಶೈಕ್ಷಣಿಕ ಅರ್ಹತೆಯ ವಿವರಗಳನ್ನು ಬಿಡುಗಡೆ ಮಾಡಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!