Ad imageAd image

ಎಲ್ಲಾ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ : ಜಿ. ಪರಮೇಶ್ವರ್ ಘೋಷಣೆ 

Bharath Vaibhav
ಎಲ್ಲಾ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ : ಜಿ. ಪರಮೇಶ್ವರ್ ಘೋಷಣೆ 
WhatsApp Group Join Now
Telegram Group Join Now

ಉಡುಪಿ : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಗೃಹ ಇಲಾಖೆ ಸೇರಿದಂತೆ ಇತರೆ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್‌ ಮತ್ತು ಯೂತ್‌ ಮೀಟ್‌ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ.2 ರಂತೆ 80 ಮಂದಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. 18 ಮಂದಿ ಕ್ರೀಡಾಪಟುಗಳನ್ನು ಎಸ್‌ ಐ ಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!