Ad imageAd image

ಶಕ್ತಿ ಯೋಜನೆಗೆ ಒಂದು ವರ್ಷ : 225 ಕೋಟಿ ಮಹಿಳೆಯರ ಪ್ರಯಾಣ 

Bharath Vaibhav
ಶಕ್ತಿ ಯೋಜನೆಗೆ ಒಂದು ವರ್ಷ : 225 ಕೋಟಿ ಮಹಿಳೆಯರ ಪ್ರಯಾಣ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ ಶಕ್ತಿ ಯೋಜನೆಗೆ ಇಂದು ಒಂದು ವರ್ಷ ಪೂರೈಸಿದೆ.

ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!