ಇಳಕಲ್:-ಶರಣ ಸಂಸ್ಕೃತಿ ಮಹೋತ್ಸವದ ಕಾರ್ಯಕ್ರಮದಲ್ಲಿ ೨೬ ಜೋಡಿ ಕಲ್ಯಾಣ ಮಹೋತ್ಸವ ನಡೆಸಿಕೊಟ್ಟ ಶಾಸಕರು ಹಾಗೂ ಉಭಯ ಪೂಜ್ಯರು
ಇಳಕಲ್ ನ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಮಹಾತಪಸ್ವಿ ಪರಮಪೂಜ್ಯ ಶ್ರೀ ವಿಜಯ ಮಹಾಂತ ಶಿವಯೋಗಿಗಳವರ ಶರಣ ಸಂಸ್ಕೃತಿ ಮಹೋತ್ಸವ ದ ಸಾಮೂಹಿಕ ಕಲ್ಯಾಣ ಮಹೋತ್ಸವ ಸಮಾರಂಭದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಎ ಪಿ ಎಮ್ ಸಿ ವರ್ತಕರ ಕಾರ್ಯವನ್ನು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ನೂತನ ವಧುವರರಿಗೆ ಶುಭ ಹಾರೈಸಿದರು.
ವರದಿ ದಾವಲ್. ಶೇಡಂ