ರಾಯಚೂರು: ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪತ್ತೆಪುರ ಗ್ರಾಮದ ತಿಮ್ಮಪ್ಪ ದೇವಸ್ಥಾನ ಗೋಪುರ ನಿರ್ಮಾಣಕ್ಕೆ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರವರು 3,ಲಕ್ಷ ಅನುದಾನ ನೀಡಿ ಆದಷ್ಟು ಬೇಗನೆ ಗೋಪುರ ನಿರ್ಮಾಣ ಮಾಡಬೇಕೆಂದು ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರವರು ಸಭೆಯಲ್ಲಿ ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷರು,ಊರಿನ ಹಿರಿನ ಮುಖಂಡರುಗಳು ಲಕ್ಷ್ಮಿಕಾಂತ ರೆಡ್ಡಿ. ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು ಗ್ರಾ. ಪಂ ಸರ್ವ ಸದಸ್ಯರುಗಳು,ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ