————————————————–ಜೂನ್ 23ಕ್ಕೆ ರಾಯಚೂರಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ;
–
ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರು ಅವರಿಂದ ಜೂನ್ 23ರಂದು ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತ ಅಡಿಗಲ್ ಸಮಾರಂಭದ ಜೊತೆಗೆ 371 ಜೆ ದಶಮಾನೋತ್ಸವ ಮತ್ತು ಬುಡಕಟ್ಟು ಉತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಶ್ರೀಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಗಿರುವ
ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ
ಬಸನಗೌಡ ದದ್ದಲ್ ರವರು
ರಾಯಚೂರು ಎಲ್ಲ ನನ್ನ ಗ್ರಾಮೀಣ ಕ್ಷೇತ್ರದ ಮತದಾರ ಬಂಧುಗಳು ಯರಗೇರಾ ರಂಗನಾಥ ಸ್ವಾಮಿಯ ದೇವಸ್ಥಾನ ಹತ್ತಿರ ಸಭೆಗೆ ಆಹ್ವಾನಿಸಲು ತಿಳಿಸಿದರು.
ವರದಿ: ಗಾರಲದಿನ್ನಿ ವೀರನಗೌಡ




