Ad imageAd image

ರಸ್ತೆ ಅಪಘಾತದಲ್ಲಿ ಕೊಲ್ಲಾಪುರ ಮೂಲದ 40 ವಿದ್ಯಾರ್ಥಿಗಳಿಗೆ ಗಾಯ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ರಸ್ತೆ ಅಪಘಾತದಲ್ಲಿ ಕೊಲ್ಲಾಪುರ ಮೂಲದ 40 ವಿದ್ಯಾರ್ಥಿಗಳಿಗೆ ಗಾಯ ಕಾಯ್ಕೊಂಡಿರ ಘಟನೆ ಶುಕ್ರವಾರ ಸಾಯಂಕಾಲ ನಡೆದಿದೆ

ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ ನಡೆದಿದ್ದು, ಸುಮಾರು 40 ಕ್ಕೂ ವಿದ್ಯಾರ್ಥಿಗಳಿಗೆ ಗಾಯವಾದ ಘಟನೆಯ ಶುಕ್ರವಾರ ಸಂಜೆ ಭೂತರಾಮನಹಟ್ಟಿಯ ಕಿರು ಮೃಗಾಲಯದ ಎದುರು ನಡೆದಿದೆ. ಕೊಲ್ಹಾಪುರದಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಧಾರವಾಡ ವಿಶ್ವವಿದ್ಯಾಲಯ ನೋಡಿಕೊಂಡು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮೀಪ ಇರುವ ರಾಣಿ ಚನ್ನಮ್ಮ‌ ಕಿರು ಮೃಗಾಲಯಕ್ಕೆ ಭೇಟಿ ನೀಡಿ ಮರಳಿ ಕೊಲ್ಲಾಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಗಳು ಬೆಳಗಾವಿ ‌ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ‌.

ವರದಿ: ಕೃಷ್ಣ ಕಾಂಬಳೆ

WhatsApp Group Join Now
Telegram Group Join Now
Share This Article
error: Content is protected !!