Ad imageAd image
- Advertisement -  - Advertisement -  - Advertisement - 

ಸವದತ್ತಿ : ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ

Bharath Vaibhav
ಸವದತ್ತಿ : ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಬೋರ್ ವೆಲ್ ನೀರು ಸೇವಿಸಿ 41 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಬೋರ್ ವೆಲ್ ನೀರು ಕುಡಿದು 41 ಮಂದಿ ಅಸ್ವಸ್ಥರಾಗಿದ್ದು, ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!