Ad imageAd image

ಬೆಳಗಾವಿಯಲ್ಲಿ ಸಿನಿಮಾ ರೀತಿಯಲ್ಲಿ ಉದ್ಯಮಿಯ ಕಿಡ್ನಾಪ್ ಮಾಡಿದ ಗ್ಯಾಂಗ್ : ಬಿಡುಗಡೆಗೆ 5 ಕೋಟಿ ಡಿಮ್ಯಾಂಡ್

Bharath Vaibhav
ಬೆಳಗಾವಿಯಲ್ಲಿ ಸಿನಿಮಾ ರೀತಿಯಲ್ಲಿ ಉದ್ಯಮಿಯ ಕಿಡ್ನಾಪ್ ಮಾಡಿದ ಗ್ಯಾಂಗ್ : ಬಿಡುಗಡೆಗೆ 5 ಕೋಟಿ ಡಿಮ್ಯಾಂಡ್
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಸಿನಿಮಾ ರೀತಿಯಲ್ಲಿ ಉದ್ಯಮಿಯನ್ನು ಅಪಹರಣ ಮಾಡಿದ ದುಷ್ಕರ್ಮಿಗಳು 5 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ.

ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!