Ad imageAd image

ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ : 4 ಮಕ್ಕಳು ಸೇರಿ 6 ಜನರಿಗೆ ಗಂಭೀರ ಗಾಯ

Bharath Vaibhav
ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ : 4 ಮಕ್ಕಳು ಸೇರಿ 6 ಜನರಿಗೆ ಗಂಭೀರ ಗಾಯ
WhatsApp Group Join Now
Telegram Group Join Now

ಧಾರವಾಡ : ಧಾರವಾಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಸಿಲಿಂಡರ್ ಸ್ಫೋಟಗೊಂಡು ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಗರದ ಕೋಳಿಕೆರೆ ಬಡಾವಣೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ.

ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ನಾಲ್ವರು ಮಕ್ಕಳು ಸೇರಿ ಆರು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನೀಡಲಾಗುತ್ತಿದೆ.ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!