Ad imageAd image

ಭೀಕರ ಸರಣಿ ರಸ್ತೆ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು

Bharath Vaibhav
ಭೀಕರ ಸರಣಿ ರಸ್ತೆ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ಹೊಸಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!