Ad imageAd image

ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ : ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ

Bharath Vaibhav
ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ : ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ಗಳು ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ.

ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!