Ad imageAd image

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ : ರಿಷಬ್ ಶೆಟ್ಟಿ ಅತ್ಯುತ್ತಮ ನಟ 

Bharath Vaibhav
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ : ರಿಷಬ್ ಶೆಟ್ಟಿ ಅತ್ಯುತ್ತಮ ನಟ 
WhatsApp Group Join Now
Telegram Group Join Now

ಬೆಂಗಳೂರು : 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಸ್ಯಾಂಡಲ್ ವುಡ್ ಗೆ ಹಲವು ವಿಶೇಷ ಪ್ರಶಸ್ತಿಗಳು ಬಂದಿದೆ.

ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ.ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಚಿತ್ರ: ಆಟ್ಟಂ

ಅತ್ಯುತ್ತಮ ನಟಿ: ಮಾನ್ಸಿ ಪರಾಖ್

ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ

ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ

ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಟಿ: ನಿತ್ಯಾ ಮೆನನ್ (ತಮಿಳು: ತಿರುಚಿತ್ರಂಬಲಂ)

ಅತ್ಯುತ್ತಮ ತೆಲುಗು ಪ್ರಾದೇಶಿಕ ಸಿನಿಮಾ- ಕಾರ್ತಿಕೇಯ 2

ವಿಶೇಷ ಪ್ರಶಸ್ತಿ: ನಟ ಮನೋಜ್ ಬಾಜ್ಪೇಯಿ- ಚಿತ್ರ: ಗುಲ್ಮೋಹರ್

ಅತ್ಯುತ್ತಮ ಚೊಚ್ಚಲ ನಿರ್ದೇಶಕ- ಬಸ್ತಿ ದಿನೇಶ್ ಶೆಣೈ (ಮಧ್ಯಂತರ-ಕಿರುಚಿತ್ರ-ಕನ್ನಡ)

ಅತ್ಯುತ್ತಮ ಸಾಹಸ ನಿರ್ದೇಶನ: ಕೆಜಿಎಫ್: ಚಾಪ್ಟರ್ 2

ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ- ಕೆಜಿಎಫ್: ಚಾಪ್ಟರ್ 2

ಅತ್ಯುತ್ತಮ ಮರಾಠಿ ಪ್ರಾದೇಶಿಕ ಸಿನಿಮಾ- ವಾಲ್ವಿ

ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)

ಅತ್ಯುತ್ತಮ ತಮಿಳು ಪ್ರಾದೇಶಿಕ ಸಿನಿಮಾ- ಪೊನ್ನಿಯಿನ್ ಸೆಲ್ವನ್ 1

ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್ 1)

ಅತ್ಯುತ್ತಮ ಸಂಗೀತ ನಿರ್ದೇಶನ (ಹಿನ್ನೆಲೆ ಸಂಗೀತ): ಎ ಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್

ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)

ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!