Ad imageAd image

ನಗರದ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Bharath Vaibhav
ನಗರದ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
WhatsApp Group Join Now
Telegram Group Join Now

ಸಿಂಧನೂರು : ತಾಲೂಕ ಆಡಳಿತ ವತಿಯಿಂದ ನಗರದ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಂಎಲ್ಸಿ ಬಸನಗೌಡ ಬಾದರ್ಲಿ. ತಾಲೂಕ ದಂಡಾಧಿಕಾರಿ ಅರುಣ್ ಕುಮಾರ್ ದೇಸಾಯಿ . ನಗರಸಭೆ ಪೌರಾಯುಕ್ತ ಮಂಜುನಾಥ್ ಗುಂಡೂರ್ . ಪೊಲೀಸ್ ಇಲಾಖೆ ವತಿಯಿಂದ ಡಿವೈಎಸ್ಪಿ ಯವರು ಭಾಗವಹಿಸಿ ಸ್ವಾತಂತ್ರ ದಿನೋತ್ಸವದ ಧ್ವಜವನ್ನು ಹಾರಿಸಿ ವಿವಿಧ ವಿಭಾಗದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

Basavaraj Bukkanahatti

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!