ರಾಯಚೂರು: ಜಿಲ್ಲೆಯಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಂದ ರಾಷ್ಟ್ರ ಧ್ವಜಾರೋಹಣ ಜರುಗಿತು.
ಉತ್ಸವ ಹಿನ್ನೆಲೆಯಲ್ಲಿ ವಿವಿಧ ತಂಡಗಳಿಂದ ಸಚಿವರಿಗೆ ಗೌರವ ಸಮರ್ಪಣೆ, ಆಕರ್ಷಕ ಕವಾಯತು ಸಚಿವ ಎನ್ ಎಸ್ ಬೋಸರಾಜು, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ವಸಂತ ಕುಮಾರ್,ಡಿಸಿ, ಎಸ್ಪಿ, ಸಿಇಒ ಸೇರಿ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ ಸರ್ದಾರ್ ವಲ್ಲಾಬಾಯಿ ಪಟೇಲ್ ಗೆ ನಮನ: ಹೈದ್ರಾಬಾದ್ ನಿಮಾಜಮರ ಆಡಳಿತಕ್ಕೆ ಒಳಪಟ್ಟಿದ್ದ ಹೈದ್ರಾಬಾದ್ ಕರ್ನಾಟಕ ವನ್ನು ವಿಮೋಚನೆಯ ರೂವಾರಿಯ ಸರ್ದಾರ ವಲ್ಲಬಾಯಿ ಪಟೇಲ್ ಪ್ರತಿಮೆಗೆ ನಮನ ಸಲ್ಲಿಸಿದರು.
ವರದಿ: ಗಾರಲ ದಿನ್ನಿ ವೀರನ ಗೌಡ




