Ad imageAd image

ಗ್ರಾಮೀಣಾಭಿವೃದ್ಧಿ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 20 ಕೋಟಿ ಅಧಿಕ ಹಣ ಪತ್ತೆ

Bharath Vaibhav
ಗ್ರಾಮೀಣಾಭಿವೃದ್ಧಿ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 20 ಕೋಟಿ ಅಧಿಕ ಹಣ ಪತ್ತೆ
WhatsApp Group Join Now
Telegram Group Join Now

ರಾಂಚಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜಾರ್ಖಂಡ್ ನಲ್ಲಿ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಬರೋಬ್ಬರಿ 20 ಕೋಟಿ ಅಧಿಕ ಹಣ ಪತ್ತೆಯಾಗಿದೆ.

ಸಚಿವ ಆಲಮ್ಗೀರ್ ಆಲಂ ಪಿಎ ಸಂಜೀವ್ ಲಾಲ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಬ್ಯಾಗ್ ಗಳಲ್ಲಿ ಕಂತೆ ಕಂತೆ ಹಣ ಪಎಯಾಗಿದೆ.ಬರೋಬ್ಬರಿ 20 ಕೋಟಿಗೂ ಅಧಿಕ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಸಂಜೀವ್ ಲಾಲ್ ಮನೆ ಸೇರಿದಂತೆ ಒಟ್ಟು 6 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಮತದಾರರಿಗೆ ಹಂಚಲೆಂದು ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿತ್ತು ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!