Ad imageAd image

ರಥೋತ್ಸವದ ವೇಳೆಯಲ್ಲಿ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

Bharath Vaibhav
ರಥೋತ್ಸವದ ವೇಳೆಯಲ್ಲಿ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು
WhatsApp Group Join Now
Telegram Group Join Now

ಗದಗ: ರಥೋತ್ಸವದ ವೇಳೆಯಲ್ಲಿ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ. ರಾಜ ಬೀದಿಯಲ್ಲಿ ರಥ ಎಳೆಯುವಾಗ ಆಯತಪ್ಪಿ ಕೆಳಗೆ ಬಿದ್ದ ಇಬ್ಬರ ಮೇಲೆ ರಥ ಹರಿದಿದೆ.

ಮೃತರಲ್ಲಿ ಒಬ್ಬರನ್ನು ಮಲ್ಲಪ್ಪ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!