Ad imageAd image

ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆ ತೆರೆಯುತ್ತೇವೆ : ಮಧು ಬಂಗಾರಪ್ಪ

Bharath Vaibhav
ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆ ತೆರೆಯುತ್ತೇವೆ : ಮಧು ಬಂಗಾರಪ್ಪ
WhatsApp Group Join Now
Telegram Group Join Now

ಉಡುಪಿ : ಮುಂದಿನ ಮೂರು ವರ್ಷಗಳಲ್ಲಿ 3,000 ಶಾಲೆ ತೆರೆಯುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೆಪಿಎಸ್ ಶಾಲೆಗಳ ಬಗ್ಗೆ ನಮ್ಮ ಸರ್ಕಾರ ಬದ್ಧತೆ ಹೊಂದಿದೆ. ನೂರು ಶಾಲೆಗಳನ್ನು ಇಡೀ ರಾಜ್ಯದ್ಯಂತ ತೆರೆಯುತ್ತೇವೆ.

ಮುಂದಿನ ಮೂರು ವರ್ಷಗಳಲ್ಲಿ 3000 ಶಾಲೆ ತೆರೆಯುತ್ತೇವೆ ಎಂದರು. ಶೈಕ್ಷಣಿಕ ವರ್ಷದಿಂದ ಮುಂದಿನ ಮೂರು ವರ್ಷದೊಳಗೆ ಮೂರು ಸಾವಿರ ಕೆಪಿಎಸ್ ಶಾಲೆಗಳು ಆರಂಭವಾಗಲಿವೆ. ಕೆಪಿಎಸ್ ಶಾಲೆಗಳಿಗೆ ತುಂಬಾ ಬೇಡಿಕೆ ಇದೆ ಎಂದರು.

LKG ಸೇರುವ ಮಕ್ಕಳಿಗೆ ನಾಲ್ಕು ವರ್ಷ ಪೂರ್ಣವಾಗಬೇಕು.. ಆದೇಶವನ್ನು ನಾವು ಕಡ್ಡಾಯವಾಗಿ ಪಾಲಿಸುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!