Ad imageAd image

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ

Bharath Vaibhav
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ
WhatsApp Group Join Now
Telegram Group Join Now

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.

ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!