Ad imageAd image

ನಟ ದರ್ಶನ್ ಸೇರಿ ಸಹಚರರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ 

Bharath Vaibhav
ನಟ ದರ್ಶನ್ ಸೇರಿ ಸಹಚರರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ 
WhatsApp Group Join Now
Telegram Group Join Now

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.

ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದು, ವೀರಶೈವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಒತ್ತಾಯಿಸುವುದಾಗಿ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಕಲ್ಲೇಶಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!