Ad imageAd image

ಕರೋಶಿ ಗ್ರಾಮದಲ್ಲಿ ನಕಲಿ ವೈದ್ಯನ ಮೇಲೆ ದಾಳಿ.

Bharath Vaibhav
ಕರೋಶಿ ಗ್ರಾಮದಲ್ಲಿ ನಕಲಿ ವೈದ್ಯನ ಮೇಲೆ ದಾಳಿ.
WhatsApp Group Join Now
Telegram Group Join Now

ಚಿಕ್ಕೋಡಿ :-  ಸುಮಾರು ವರ್ಷಗಳಿಂದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಅನಧಿಕೃತ ಕ್ಲೀನಿಂಗ್ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ಗ್ರಾಮದ ಸಾಮಾಜಿಕ ಹೋರಾಟಗಾರರಾದ ವಿನಾಯಕ ಮುಂಡೆ ಅವರು ಮಾನ್ಯ ಜಿಲ್ಲಾಧಿಕಾರಿಗಳವರಿಗೆ ದೂರು ಸಲ್ಲಿಸಿದ್ದರು .

ದೂರು ಸಲ್ಲಿಸಿದ ನಂತರ ದಿನಾಂಕ 27-06-2024  ರಂದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಕಲಿ ವೈದ್ಯನ ಮೇಲೆ ದಾಳಿ ಮಾಡಿದ್ದಾರೆ.

ಈ ಸಂಧರ್ಭದಲ್ಲಿ,ದಕ್ಷ ಅಧಿಕಾರಿಗಳಾದ ಚಿಕ್ಕೋಡಿಯ ತಹಶೀಲ್ದಾರ್ ಸಿಎಸ್ ಕುಲಕರ್ಣಿ , ಪಿ ಎಸ ಐ ಬಸ ಗೌಡ ನೆರ್ಲಿ , ಜಿಲ್ಲಾ ಆರೋಗ್ಯ ಅಧಿಕಾರಿಗಳು , ತಾಲೂಕ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.ಈ ಉತ್ತಮ ಕಾರ್ಯಕ್ಕೆ  ಕರೋಶಿ ಗ್ರಾಮದ ನಾಗರಿಕರು ಈ ಕೆಲಸಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ

ವರದಿ:- ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!