Ad imageAd image

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು. 

Bharath Vaibhav
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು. 
WhatsApp Group Join Now
Telegram Group Join Now

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ, ರಾಜನಾಥ್ ಸಿಂಗ್ ಬೆನ್ನು ನೋವಿನ ಬಗ್ಗೆ ದೂರು ನೀಡಿದ ನಂತ್ರ ಅವರನ್ನ ಏಮ್ಸ್’ಗೆ ದಾಖಲಿಸಲಾಗಿದೆ.ಸಧ್ಯ ಏಮ್ಸ್ ನ್ಯೂರೋ ಸರ್ಜರಿ ವಿಭಾಗದಲ್ಲಿ ಅವ್ರಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಇನ್ನವ್ರ ಆರೋಗ್ಯ ಸ್ಥಿತಿ ಉತ್ತಮವಾಗಿದೆ.

ಅಂದ್ಹಾಗೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜುಲೈ 10, 2024 ರಂದು ತಮ್ಮ 73ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ದೇಶದ ಬಹುತೇಕ ನಾಯಕರು ಅವರನ್ನ ಅಭಿನಂದಿಸಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!