Ad imageAd image

ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

Bharath Vaibhav
ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಹೊರವಲಯದಲ್ಲಿ ರೈಲು ಹರಿದು ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ.ಕುಡಿದ ಮತ್ತಿನಲ್ಲಿ ಯುವಕರು ರೈಲ್ವೆ ಹಳಿಗಳ ಮೇಲೆ ಮಲಗಿದ್ದ ವೇಳೆ ರೈಲು ಹರಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಮೌನೇಶ್(23), ಸುನಿಲ್(23), ಭೀಮನಾಯ್ಕ(20) ಮೃತಪಟ್ಟವರು ಎಂದು ಹೇಳಲಾಗಿದೆ.

ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿದ್ದ ರೈಲು ಹರಿದು ಮೂವರು ಸಾವನ್ನಪ್ಪಿದ್ದಾರೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!