ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು.
ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಅಗತ್ಯ ದಾಖಲೆಗಳು
ಉದ್ಯೋಗ ದೃಢೀಕರಣ ಪತ್ರ
ಸ್ವಯಂ ದೃಢೀಕರಣ ಪತ್ರ
ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್
ಆಧಾರ್ ಕಾರ್ಡ್ ಪ್ರತಿ