Ad imageAd image

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಜಮೀರ್ ರಿಂದ ಭರ್ಜರಿ ಸಿಹಿಸುದ್ದಿ 

Bharath Vaibhav
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಜಮೀರ್ ರಿಂದ ಭರ್ಜರಿ ಸಿಹಿಸುದ್ದಿ 
WhatsApp Group Join Now
Telegram Group Join Now

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಎಸ್‌ಎಸ್‌ಎಲ್ಸಿ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ.

ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!