Ad imageAd image

ಲಾರಿ ಒಂದು ಬೈಕಿಗೆ ಡಿಕ್ಕಿ : ಪತಿ ಸಾವು, ಪತ್ನಿಯ ಎರಡು ಕಾಲ್ ಕಟ್

Bharath Vaibhav
ಲಾರಿ ಒಂದು ಬೈಕಿಗೆ ಡಿಕ್ಕಿ : ಪತಿ ಸಾವು, ಪತ್ನಿಯ ಎರಡು ಕಾಲ್ ಕಟ್
ACCIDENT
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಲಾರಿ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿದ್ದ ಪತಿ ಸಾವನಪ್ಪಿದ್ದು ಪತ್ನಿಯ ಎರಡು ಕಾಲ್ ಕಟ್ ಆಗಿದೆ. ಅದೃಷ್ಟವಶಾತ್ ಬೈಕ್ ಮೇಲಿದ್ದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆಗಿವೆ. ಸಣ್ಣಪುಟ್ಟ ಗಾಯಗಳೊಂದಿಗೆ ಬೈಕ್ ಮೇಲಿದ್ದ ಮಗು ಪಾರಾಗಿದೆ. ಸದ್ಯ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!