Ad imageAd image

ಗಬ್ಬೂರ ಕ್ರಾಸ್‌‌ನಲ್ಲಿ ಅನಧಿಕೃತ ಮರಳು ಸಾಗಾಣಿಕೆ ವಿರುದ್ಧ ಜಂಟಿ ಕಾರ್ಯಾಚರಣೆ

Bharath Vaibhav
ಗಬ್ಬೂರ ಕ್ರಾಸ್‌‌ನಲ್ಲಿ ಅನಧಿಕೃತ ಮರಳು ಸಾಗಾಣಿಕೆ ವಿರುದ್ಧ ಜಂಟಿ ಕಾರ್ಯಾಚರಣೆ
WhatsApp Group Join Now
Telegram Group Join Now

ಧಾರವಾಡ : ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಂಟಿ ಕಾರ್ಯಾಚರಣೆ;

ಇಂದು ಗಬ್ಬೂರ ಕ್ರಾಸ್‌‌ನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನಧಿಕೃತ ಮರಳು ಸಾಗಾಣಿಕೆ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದವು.

ಕಾರ್ಯಾಚರಣೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ತಪಾಸಣೆ ಮಾಡಿ, ಪರವಾನಗಿ ಇಲ್ಲದ 4 ವಾಹನಗಳನ್ನು ಜಪ್ತಿ ಮಾಡಲಾಯಿತು.

ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರು, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ವರದಿ: ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!