Ad imageAd image

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ.

Bharath Vaibhav
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ.
WhatsApp Group Join Now
Telegram Group Join Now

ಸೇಡಂ: ನಗರದ ಪುರಸಭೆ ಇಲಾಖೆಯ ಸಿಬ್ಬಂದಿಗಳು ಹಾಗೂ (ಸಿಪಾಯಿ) ಕರ್ಮಚಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡಲಾಯಿತು.

ಇಂಟಿಗ್ರೇಟೆಡ್ ಕೌನ್ಸೆಲಿಂಗ್ ಮತ್ತು ಟೆಸ್ಟಿಂಗ್ ಸೆಂಟರ್ ಸೇಡಂ ಹಾಗೂ ಸರಕಾರಿ ಸಾರ್ವಜನಿಕ ಆಸ್ಪತ್ರೆ ಸೇಡಂ ದಂತ ತಪಾಸಣಾ ಹಾಗೂ ಚಿಕಿತ್ಸಾ ಕಾರ್ಯಕ್ರಮವನ್ನು ಪುರಸಭೆ ಮುಖ್ಯಾಧಿಕಾರಗಳಾದ ಶರಣಯ್ಯ ಸ್ವಾಮಿ ಹಿರೇಮಠ ಅವರ ನೇತೃತ್ವದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಡಾ.ಫಹಮೀಧ ಸುಲ್ತಾನ, ಡಾ. ಕಹಕಾಶ ಮತ್ತು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಬಿ ಹಿರೇಮಠ, ಐಸಿಟಿಸಿ ಸೇಡಂ ಕೌನ್ಸಿಲರ್ ಜಗದೇವಿ, ಏನ್,ಸಿಡಿ ಕೌನ್ಸಿಲರ್ ಕಾಶಿನಾಥ್ ಶೆಟ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!