Ad imageAd image

ಡೇಂಘಿ ಇನ್ಮುಂದೆ ಸಾಂಕ್ರಮಿಕ ರೋಗ : ರಾಜ್ಯ ಸರ್ಕಾರದಿಂದ ಘೋಷಣೆ

Bharath Vaibhav
ಡೇಂಘಿ ಇನ್ಮುಂದೆ ಸಾಂಕ್ರಮಿಕ ರೋಗ : ರಾಜ್ಯ ಸರ್ಕಾರದಿಂದ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ಡೇಂಘಿ ಇನ್ಮುಂದೆ ಸಾಂಕ್ರಮಿಕ ರೋಗ ಅಂಥ ಕರ್ನಾಟಕ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಡೆಂಘೀಯ ಅಟ್ಟಹಾಸ ಮಳೆಗಾಲದಲ್ಲಿ ರಣಕೇಕೆ ಹಾಕುತ್ತಿದೆ ಡೇಂಜರ್‌ ವೈರಸ್ ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಎಲ್ಲಾ ರೀತಿಯಲ್ಲಿ ಸಿದ್ದತೆ ಹಾಗು ಮುಂಜಾಗ್ರತೆಯನ್ನ ಕೈಗೊಂಡಿದೆ.

ಡೆಂಘೀ ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು.

ಈ ಡೆಂಘೀ ಜ್ವರವೂ ವಿಶೇಷವಾಗಿ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!