Ad imageAd image

ಕ್ರೀಡಾ ಇಲಾಖೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Bharath Vaibhav
ಕ್ರೀಡಾ ಇಲಾಖೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
WhatsApp Group Join Now
Telegram Group Join Now

ಬೆಳಗಾವಿ: ದಿನಾಂಕ  15-09-2024 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಸರ್ಕಾರಿ ಕ್ರೀಡಾ ಶಾಲೆ ಮತ್ತು  ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಆಸೀಫ್ ರಾಜು ಸೇಟ್ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!