Ad imageAd image

ಮರಕ್ಕೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು 

Bharath Vaibhav
ಮರಕ್ಕೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು 
WhatsApp Group Join Now
Telegram Group Join Now

ರಾಮನಗರ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ.

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಕಾರು ಚಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಾಕುನಾಯಿ ಮಾತ್ರ ಬಚಾವ್ ಆಗಿದೆ.

ಮೃತ ಐವರೂ ಕುಣಿಗಲ್ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!