Ad imageAd image

ನ.1ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ 

Bharath Vaibhav
ನ.1ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ 
WhatsApp Group Join Now
Telegram Group Join Now

ಬೆಂಗಳೂರು: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗುವುದು.

ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ.ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!