Ad imageAd image

ಎಸ್ಸಿ – ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Bharath Vaibhav
ಎಸ್ಸಿ – ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
vidhana soudha
WhatsApp Group Join Now
Telegram Group Join Now

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್‍ ಸೈಟ್ https://swdservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್‍-1), ಸಮಾಜ ಕಲ್ಯಾಣ ಇಲಾಖೆ, ಪ್ರಥಮ ದರ್ಜೆ ಕಾಲೇಜು ಪಕ್ಕ, ಬೆಂಗಳೂರು ಉತ್ತರ ತಾಲ್ಲೂಕು / ಯಲಹಂಕ ಅಥವಾ ದೂರವಾಣಿ ಸಂಖ್ಯೆ : 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!