Ad imageAd image

ಇಂದು ಪವಿತ್ರಾ ಗೌಡ ಮತ್ತು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಕಾರಕ್ಕೆ ನೋಟಿಸ್

Bharath Vaibhav
ಇಂದು ಪವಿತ್ರಾ ಗೌಡ ಮತ್ತು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಕಾರಕ್ಕೆ ನೋಟಿಸ್
case
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಮತ್ತು A2 ಆರೋಪಿಗಳಾಗಿರುವ ಪವಿತ್ರಾ ಗೌಡ ಮತ್ತು ನಟ ದರ್ಶನ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಈ ಇಬ್ಬರು ಆರೋಪಿಗಳ ಅರ್ಜಿಗೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ (ಎಸ್‌ಪಿಪಿ) 57ನೇ ಹೆಚ್ಚುವರಿ ಸಿಟಿ ಸಿವಿಲ್ & ಸೆಷನ್ಸ್ ನ್ಯಾಯಾಧೀಶ ಜೈಶಂಕರ್ ನೋಟಿಸ್ ಜಾರಿ ಮಾಡಿದ್ದಾರೆ.

ಈ ಅರ್ಜಿಯ ಬಗ್ಗೆ ಏನಾದರೂ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಎಸ್ ಪಿಪಿ ಪ್ರಸನ್ನ ಕುಮಾರ್ ಸಮಯಾವಕಾಶ ಕೇಳಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!