ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪುಣೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ಸಂಪೂರ್ಣ ಛಿಧ್ರಗೊಂಡು ಹೊತ್ತಿ ಉರಿದಿದೆ.ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.