Ad imageAd image

ಭಾರತೀಯ ಜನತಾ ಪಾರ್ಟಿ,ಭಾರತೀಯ ಜನತಾ ಪಾರ್ಟಿ (ವಿಭಾಗ ಮಟ್ಟದ ) ಸಂಘಟನಾತ್ಮಕ ಸಭೆ

Bharath Vaibhav
ಭಾರತೀಯ ಜನತಾ ಪಾರ್ಟಿ,ಭಾರತೀಯ ಜನತಾ ಪಾರ್ಟಿ (ವಿಭಾಗ ಮಟ್ಟದ ) ಸಂಘಟನಾತ್ಮಕ ಸಭೆ
WhatsApp Group Join Now
Telegram Group Join Now

ಬೆಳಗಾವಿ:- ನಗರದ ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಜರುಗಿತು
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾ.ಜ.ಪಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಭಾಗವಹಿಸಿ ಮಾತನಾಡಿ ಸದಸ್ಯತ್ವ ಅಭಿಯಾನ ಬೆಳಗಾವಿ ವಿಭಾಗದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷ ಬಲವರ್ಧನೆ ದೃಷ್ಟಿಯಿಂದ ಸಕ್ರಿಯರಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ್ ಪಾಟೀಲ್, ಸಿದ್ದು ಸವದಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ, ವಿಶ್ವನಾಥ್ ಪಾಟೀಲ್, ಬಸವರಾಜ್ ಯಂಕಂಜಿ, ಅಣ್ಣಾಸಾಹೇಬ ಜೊಲ್ಲೆ, ಬಸವರಾಜ್ ಹುಂದ್ರಿ, ಬಾಗಲಕೋಟೆ,ವಿಜಯಪೂರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ್ ಸ್ವಾಗತಿಸಿದರು ಶಿವಾನಂದ್ ಹನುಮಸಾಗರ ನಿರೂಪಿಸಿದರು ವೀರಭದ್ರ ಪೂಜಾರಿ ವಂದಿಸಿದರು.

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!