Ad imageAd image

ಜಾತಿ ನಿಂದನೆ ಆರೋಪ: ಹಾಸ್ಯ ಕಲಾವಿದ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲು 

Bharath Vaibhav
ಜಾತಿ ನಿಂದನೆ ಆರೋಪ: ಹಾಸ್ಯ ಕಲಾವಿದ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲು 
WhatsApp Group Join Now
Telegram Group Join Now

ಬೆಂಗಳೂರು : ಜಾತಿ ನಿಂದನೆ ಆರೋಪದಲ್ಲಿ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು.ಹುಲಿ ಕಾರ್ತಿಕ್ ಅವರು ಯಾವುದೋ ರೋಡ್ ಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ ಎಂದು ಹೇಳಿಕೆ ನೀಡಿದ್ದರು.

ಈ ಪದ ಬಳಕೆ ಬೋವಿ ಜನಾಂಗಕ್ಕೆ ನೋವುಂಟು ಮಾಡಿದ್ದು, ಲೋಕೇಶ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!