Ad imageAd image

ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ನುಗ್ಗಿದ ಮಳೆ ನೀರು 

Bharath Vaibhav
ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ನುಗ್ಗಿದ ಮಳೆ ನೀರು 
WhatsApp Group Join Now
Telegram Group Join Now

ಬಾಗಲಕೋಟೆ : ಬಾಗಲಕೋಟೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಇದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಕೂಡ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ.

ಹೌದು ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ನೀರು ನುಗ್ಗಿದೆ.ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಆವರಣ ಸಂಪೂರ್ಣವಾಗಿ ಜಲಾವೃತವಾಗಿದೆ. ಆದರೂ ಸಹ ಭಕ್ತರು ನೀರಿನಲ್ಲಿ ನಡೆದುಕೊಂಡು ಹೋಗಿ ದೇವಿಯ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!