Ad imageAd image

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಸುರಿದ ಭಾರೀ ಮಳೆ

Bharath Vaibhav
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಡಿ ಸುರಿದ ಭಾರೀ ಮಳೆ
rain
WhatsApp Group Join Now
Telegram Group Join Now

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಾತ್ರಿಯಿಂದ ಬೆಳಗಿನವರೆಗೆ ಭಾರೀ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.ನಗರದ ಹಲವು ಕಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದಾರೆ.

ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಶಾಂತಿನಗರ, ಜಯನಗರ, ಶ್ರೀನಗರ, ತ್ಯಾಗರಾಜನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರೋಡ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಬನ್ನೇರುಘಟ್ಟ, ಮಹದೇವಪುರ, ಬೆಳ್ಳಂದೂರು, ಮಾರತಹ,ಳ್ಳಿ ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರಮ ಕೋಣನಕುಂಟೆಮ ತಲಘಟ್ಟಪುರ ಸೇರಿದಂತೆ ಹಲವು ಕಡೆ ಮಳೆಯಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!